- Advertisement -
- Advertisement -





ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಪುತ್ತಿಗೆ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದ ಕ್ಷಣ.

ಈ ಸಂಧರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಠಗಳ ಸಂಯೋಜಕಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.
- Advertisement -