Friday, March 29, 2024
spot_imgspot_img
spot_imgspot_img

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ-ವಕೀಲರ ಜೊತೆ ತಾರಾ ದಂಪತಿ ಐಂದ್ರಿತಾ ರೇ- ದಿಗಂತ್ ಸಿಸಿಬಿ ಕಚೇರಿಗೆ ಆಗಮನ

- Advertisement -G L Acharya panikkar
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ ಗೆ ಸಿಸಿಬಿ ನೋಟಿಸ್​ ನೀಡಿದ್ದು, ಐಂದ್ರಿತಾ ಹಾಗೂ ದಿಗಂತ್ ವಿಚಾರಣೆಗೆ ಹಾಜರಾಗಿದ್ದಾರೆ.

ಪಾರ್ಟಿಯಲ್ಲಿ ನಟಿ ರಾಗಿಣಿ, ಸಂಜನಾ ಜೊತೆ ಐಂದ್ರಿತಾ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ವಿರೇನ್ ಖನ್ನಾ ಹೇಳಿಕೆಯಲ್ಲೂ ಐಂದ್ರಿತಾ ರೈ ಹೆಸರು ಕೇಳಿಬಂದಿದ್ದು, ಈ ಹಿನ್ನೆಲೆ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿದ್ದು, ಇಂದು ಸ್ಟಾರ್ ದಂಪತಿ 11 ಗಂಟೆಗೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -

Related news

error: Content is protected !!