Sunday, June 7, 2026
spot_imgspot_img
spot_imgspot_img

ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ಮುರ್ಮು

- Advertisement -
- Advertisement -

ಅಧಿಕೃತ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ಈ ಹಿಂದೆ ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದ ಉಂಟಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಾಮನಿರ್ದೇಶನಗಳನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.ರಾಷ್ಟ್ರಪದಿ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಉಜ್ವಲ್ ದೇವರಾವ್ ನಿಕಮ್, ಸಿ ಸದಾನಂದ ಮಾಸ್ಟರ್, ಹರ್ಷವರ್ಧನ್ ಶ್ರಿಂಗ್ಲಾ, ಮೀನಾಕ್ಷಿ ಜೈನ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

- Advertisement -

Related news

error: Content is protected !!