Tuesday, June 9, 2026
spot_imgspot_img
spot_imgspot_img

ವಿಟ್ಲ: ಮನೆಯೊಳಗೆ ನುಗ್ಗಿದ ಚರಂಡಿ ನೀರು..! ಮನೆಮಂದಿಯ ಪರದಾಟ

- Advertisement -
- Advertisement -

ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಇನ್ನು ಕಳಪೆ ಹಾಗೂ ಅವ್ಯವಸ್ಥಿತ ಕಾಮಗಾರಿಯಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಮುಂಭಾಗದ ಬಾಕಿಮಾರು ಜಯರಾಮ ಸಪಲ್ಯ ಮನೆಗೆ ಚರಂಡಿ ನೀರು ನುಗ್ಗಿದ ಘಟನೆ ನಡೆದಿದೆ. ಮನೆಯ ಒಳಗಡೆ ಪೂರ್ತಿ ನುಗ್ಗಿ ಮನೆ ಮಂದಿ ಸಮಸ್ಯೆ ಅನುಭವಿಸಿದ್ದಾರೆ.

- Advertisement -

Related news

error: Content is protected !!