Monday, June 15, 2026
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಪಲ್ಟಿಯಾದ ಕಾರು

- Advertisement -
- Advertisement -

ಚಿಕ್ಕಮಗಳೂರು(ಅ.22): ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿ ತೋಟಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ನೀರುಗುಂಡಿ ಬಳಿ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು ಮೂಲದ ಐವರು ಹೋರನಾಡು ದೇವಸ್ಥಾನಕ್ಕೆ ತೆರಳುತ್ತಿದ್ದಾಗ ನೀರುಗುಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಫಿ ತೋಟದೊಳಗೆ ಉರುಳಿ ಬಿದ್ದಿದೆ. ಕಾರಿನಲ್ಲಿರುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!