Saturday, April 20, 2024
spot_imgspot_img
spot_imgspot_img

ಡ್ರಗ್ ಕೇಸ್ : ಬಿಗ್‍ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸ್ ದಾಳಿ !

- Advertisement -G L Acharya panikkar
- Advertisement -

ಬೆಂಗಳೂರು: ಮಾದಕ ದ್ರವ್ಯ ಜಾಲದ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಗೋವಿಂದಪುರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

ನೈಜಿರೀಯಾ ಮೂಲದ ಡ್ರಗ್ಸ್ ಪೆಡ್ಲರ್ ನೀಡಿದ ಮಾಹಿತಿ ಆಧಾರದಲ್ಲಿ ಈ ಶೋಧ ನಡೆಸಲಾಗಿದೆ. ಸಂಜಯ ನಗರದಲ್ಲಿರುವ ಮಸ್ತಾನ್ ಚಂದ್ರ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಇದೀಗ ಮಸ್ತಾನ್ ಚಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಕೂಡ ಮಾದಕ ದ್ರವ್ಯನಂಟಿನ ಆರೋಪದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಕಲಾವಿದನೊಬ್ಬನನ್ನು ಬಂಧಿಸಲಾಗಿತ್ತು.

- Advertisement -

Related news

error: Content is protected !!