Saturday, June 6, 2026
spot_imgspot_img
spot_imgspot_img

ಡ್ರಗ್ ಮಾಫಿಯಾ: ಬೆಂಗಳೂರಿಗೆ ಬರುವ ವಾಹನಗಳ ಮೇಲೆ ಪೊಲೀಸರ ಕಣ್ಣು

- Advertisement -
- Advertisement -

ಬೆಂಗಳೂರು: ನಗರದಲ್ಲಿ ಪತ್ತೆಯಾದ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹೀಗಾಗಿ ಹೊರರಾಜ್ಯದಿಂದ ಬೆಂಗಳೂರಿಗೆ ಬರುವ ವಾಹನಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ರಾತ್ರೋರಾತ್ರಿ ಫೀಲ್ಡಿಗಳಿದಿರುವ ಪೊಲೀಸರು ನಾರ್ಕೊಟಿಕ್ ಡಾಗ್ ಮೂಲಕ ಬೆಂಗಳೂರಿಗೆ ಬರುತ್ತಿರುವ ಪ್ರತಿಯೊಂದು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಹೊರ ರಾಜ್ಯಗಳಿಂದ ಡ್ರಗ್ಸ್ ಸಪ್ಲೈ ಆಗುತ್ತಿರುವ ಮಾಹಿತಿ ಬಯಲಾದ ಬೆನ್ನಲ್ಲೇ ಅಧಿಕಾರಿಗಳು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!