Saturday, April 20, 2024
spot_imgspot_img
spot_imgspot_img

ಮಂಗಳೂರು ಸಿಸಿಬಿ ಪೊಲೀಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ.

- Advertisement -G L Acharya panikkar
- Advertisement -

ಮಂಗಳೂರು: ಡ್ರಗ್ಸ್ ಸಾಗಣೆ ಪ್ರಕರಣದಲ್ಲಿ ಮತ್ತೊಬ್ಬ ಪೆಡ್ಲರ್​ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಹೊರವಲಯದ ಸೂರಿಂಜೆ ನಿವಾಸಿ ಮಹಮ್ಮದ್ ಶಾಕಿರ್ ಬಂಧಿತ ಆರೋಪಿ. ಈತ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಅಕೀಲ್ ನೌಶೀಲ್ ಗೆ ಮಾದಕ ವಸ್ತು ಸರಬರಾಜು ಮಾಡಿದ್ದ ಎಂದು ತಿಳಿದು ಬಂದಿದೆ. ತನಿಖೆಯ ವೇಳೆ ಇವರಿಬ್ಬರು ನೀಡಿದ ಮಾಹಿತಿಯಂತೆ ಸಿಸಿಬಿ ಪೊಲೀಸರು ಮಹಮ್ಮದ್ ಶಾಕಿರ್​ನನ್ನು ಬಂಧಿಸಿದ್ದಾರೆ.

 ಸಂದರ್ಭ ಈತನ ಬಳಿಯಿದ್ದ 23 ಸಾವಿರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ‌. ಈ ಬಗ್ಗೆ ಇನ್ನೂ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!