Wednesday, August 5, 2026
spot_imgspot_img
spot_imgspot_img

ಗಾಂಜಾ ಸೇವನೆ ಆರೋಪ: ಯುವಕ ಬಂಧನ

- Advertisement -
- Advertisement -

ದೇರೆಬೈಲು ಲ್ಯಾಂಡ್ ಲಿಂಕ್ಸ್ ಟೌನ್‌ಶಿಪ್ ನಿವಾಸಿ ಉದಿತ್ (26) ಎಂಬಾತನನ್ನು ಗಾಂಜಾ ಸೇವಿಸಿದ ಆರೋಪದ ಮೇರೆಗೆ ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಲೇಡಿಹಿಲ್ ಬಳಿ ಅಮಲಿನಲ್ಲಿ ತೂರಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ಈತನನ್ನು ಪೊಲೀಸರು ತಡೆದು ವಿಚಾರಣೆ ನಡೆಸಿದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆವಾಗ ಗಾಂಜಾ ಸೇವನೆ ದೃಢಪಟ್ಟಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!