Monday, April 29, 2024
spot_imgspot_img
spot_imgspot_img

ಖ್ಯಾತ ಹಿಂದಿ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಗೆ ನೋಟಿಸ್

- Advertisement -G L Acharya panikkar
- Advertisement -

ಮುಂಬೈ: ಮುಂಬೈಮಾದಕ ದ್ರವ್ಯ ಜಾಲದ ಬೇರುಗಳನ್ನು ಹುಡುಕಿಕೊಂಡು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ದಳದ ಅಧಿಕಾರಿಗಳು ಖ್ಯಾತ ಹಿಂದಿ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿಲಾಗಿದೆ. ಎನ್ ಸಿ ಬಿ ಬಂಧನದಲ್ಲಿರುವ ಕೆಲವು ಡ್ರಗ್ಸ್ ಪೆಡ್ಲರ್ ಗಳ ವಿಚಾರಣೆ ಸಂದರ್ಭದಲ್ಲಿ ಹಿಂದಿ ಚಿತ್ರರಂಗದ ಪ್ರತಿಷ್ಠಿತ ತಾರೆಯರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಎನ್ ಸಿ ಬಿ ನಟಿ ದೀಪಿಕಾ ಪಡುಕೋಣೆಯನ್ನು ಕೂಡ ವಿಚಾರಣೆಗೆ ಗುರಿಪಡಿಸುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಇಂದು ಸಂಜೆ ದೀಪಿಕಾ ಪಡುಕೋಣೆ ಈ ಸಂಬಂಧ ಹೇಳಿಕೆ ಬಿಡುಗಡೆಮಾಡುವ ಸಾಧ್ಯತೆ ಕೂಡ ಇದೆ.

- Advertisement -

Related news

error: Content is protected !!