Monday, June 15, 2026
spot_imgspot_img
spot_imgspot_img

ವಿಟ್ಲ: ಕುಡಿದು ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ವಿಟ್ಲ: ಕುಡಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಮಂಗಳೂರು ರಸ್ತೆಯ ವಿಜಯ ಹೊಟೇಲ್‌ ಬಳಿ ನಡೆದಿದೆ.

ಮೃತರನ್ನು ಅಪ್ಪೇರಿಪಾದೆ ನಿವಾಸಿ ಸಂದೀಪ್‌ (45) ಎಂದು ಗುರುತಿಸಲಾಗಿದೆ.

ಕೂಲಿ ಕೆಲಸ ಮಾಡುತ್ತಿದ್ದ ಸಂದೀಪ್‌ ರವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ವಿಪರೀತ ಕುಡಿತದದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರಿಂದ ತಿಳಿದು ಬಂದಿದೆ,

- Advertisement -

Related news

error: Content is protected !!