Tuesday, April 30, 2024
spot_imgspot_img
spot_imgspot_img

ಮಧ್ಯ ಸೇವಿಸಿ ಟ್ಯಾಂಕರ್ ಚಾಲನೆಯಿಂದಾಗಿ ಇಬ್ಬರು ಪಾದಾಚಾರಿಗಳ  ಸಾವು

- Advertisement -G L Acharya panikkar
- Advertisement -

ಚಾಲಕ ಮದ್ಯದ ಸೇವಿಸಿ  ಅಡ್ಡಾದಿಡ್ಡಿಯಾಗಿ ಟ್ಯಾಂಕರ್ ಚಲಾಯಿಸಿದ ಪರಿಣಾಮ ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಆಶಿಕ್ (28), ಮನೋಜ್ ಕುಮಾರ್(30) ಮೃತ ಗೊಂಡಿದ್ದಾರೆ.  ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ ನಂತರ ಟ್ಯಾಂಕರ್, ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ಬಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್​​ನನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!