Wednesday, April 24, 2024
spot_imgspot_img
spot_imgspot_img

ಡ್ರಗ್ಸ್ ದಂಧೆಯ ಮತ್ತೊರ್ವ ಪ್ರಮುಖ ಪೆಡ್ಲರ್ ಬಂಧನ.! ಮುಂಬೈಯಲ್ಲಿ ಪೆಡ್ಲರ್ ನ್ನು ಬಂಧನ ಮಾಡಿದ ಮಂಗಳೂರು ಸಿಸಿಬಿ ಪೋಲಿಸರು.!

- Advertisement -G L Acharya panikkar
- Advertisement -

ಮಂಗಳೂರು:- ಮಂಗಳೂರಿನಲ್ಲಿ ಡ್ಯಾನ್ಸರ್ ಕಿಶೋರ್ ಅಮನ್ ಬಂಧನ ಪ್ರಕರಣದಲ್ಲಿ ಡ್ರಗ್ಸ್ ದಂಧೆಯ ಮತ್ತೊರ್ವ ಪ್ರಮುಖ ಪೆಡ್ಲರ್ ನ್ನು ಮುಂಬೈಯಲ್ಲಿ ಮಂಗಳೂರು ಸಿಸಿಬಿ ಪೋಲಿಸರು ಬಂಧನ ಮಾಡಿದ್ದಾರೆ.

ಶಾನ್,ಮುಂಬೈನಲ್ಲಿ ಬಂಧಿತನಾದ ಪ್ರಮುಖ ಪೆಡ್ಲರ್ ,ಮೂಲತಃ ಮಂಗಳೂರಿನ ಬಂದರು ನಿವಾಸಿಯಾಗಿದ್ದ ಶಾನ್.ಇತ್ತೀಚೆಗೆ ತರುಣ್ ರಾಜ್ ನ ಡ್ರಗ್ಸ್ ಪಾರ್ಟಿಗಳಿಗೆ ಡ್ರಗ್ಸ್ ನೀಡುತ್ತಿದ್ದ ಶಾನ್.

ಬಂಧನವಾಗಿದ್ದ ಶಾಕೀರ್ ಮೂಲಕ ಡ್ರಗ್ಸ್ ಪಾರ್ಟಿಗಳಿಗೆ ಶಾನ್ ನಿಂದ ಡ್ರಗ್ಸ್ ನೀಡುತ್ತಿದ್ದ.ಮುಂಬೈ, ಹಾಗೂ ಗೋವಾದಿಂದ ಡ್ರಗ್ಸ್ ತರಿಸಿಕೊಡುತ್ತಿದ್ದ ಶಾನ್‌ ನ್ನು ಈಗ ಮಂಗಳೂರು ಸಿಸಿಬಿ ಪೋಲಿಸರು ಬಂಧನ ಮಾಡಿ ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!