Thursday, May 16, 2024
spot_imgspot_img
spot_imgspot_img

ಚುನಾವಣಾ ರ್‍ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ, ಸವಾರ ಮೃತ್ಯು

- Advertisement -G L Acharya panikkar
- Advertisement -

ಚುನಾವಣಾ ರ್‍ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರು , ಕೆ.ಆರ್ ಪುರಂನ ಗಣೇಶ ದೇವಸ್ತಾನದ ಬಳಿ ಘಟನೆ ನಡೆದಿದೆ.

ಮೃತರನ್ನು ಬೈಕ್ ಸವಾರ ಪ್ರಕಾಶ್ (35) ಎಂದು ಗುರುತಿಸಲಾಗಿದೆ.

ಸಿಬ್ಬಂದಿ ನಿಂತಿದ್ದ ಕಾರಿನ ಡೋರ್ ಒಪನ್ ಮಾಡಿದ್ದು, ಹಿಂಬದಿಯಿಂದ ಬಂದ ಪ್ರಕಾಶ್​ಗೆ ಡೋರ್​ಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಈ ವೇಳೆ ಬಸ್​ ಅವರ ಮೇಲೆ ಹರಿದಿದ್ದು, ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಪ್ರಕಾಶ್​ ಸಾವನ್ನಪ್ಪಿದ್ದಾರೆ. ಕೆಆರ್​ ಪುರಂ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!