Saturday, April 27, 2024
spot_imgspot_img
spot_imgspot_img

ನಟ ಧೃವ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್.

- Advertisement -G L Acharya panikkar
- Advertisement -

ವರದಿ: ನ್ಯೂಸ್ ಡೆಸ್ಕ್, ವಿ ಟಿವಿ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಧೃವ ಸರ್ಜಾ ಹಾಗೂ ಪತ್ನಿ ಪ್ರೇರಣಾ ಅವರ ಕೊರೊನಾ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಸ್ವತಃ ಧ್ರುವ ಸರ್ಜಾ ಟ್ವೀಟ್ ಮಾಡಿದ್ದಾರೆ.

ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಮಗೆ ರೋಗ ಲಕ್ಷಣ ಕಡಿಮೆ ಇದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದೇವೆ. ಬೇಗ ಗುಣಮುಖರಾಗಿ ಸದ್ಯದಲ್ಲೇ ವಾಪಸ್ ಬರುತ್ತೇವೆ. ನಮ್ಮ ಸಂಪರ್ಕಕ್ಕೆ ಬಂದವರು ಕೂಡ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ಎಲ್ಲರೂ ಸುರಕ್ಷಿತರಾಗಿರಿ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!