Tuesday, July 21, 2026
spot_imgspot_img
spot_imgspot_img

*ಪದವಿಪೂರ್ವ ಶಿಕ್ಷಣ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ದಸರಾ ರಜೆ ಘೋಷಣೆ*

- Advertisement -
- Advertisement -

ಬೆಂಗಳೂರು: ವಿಶ್ವವಿಖ್ಯಾತ ದಸರಾ ಆಚರಣೆ ಹಿನ್ನೆಲೆ ಪದವಿಪೂರ್ವ ಶಿಕ್ಷಣ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ದಸರಾ ರಜೆ ಘೋಷಣೆ ಮಾಡಿದೆ.

ರಜೆ ಘೋಷಣೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದು ಟ್ವಿಟರ್‌ನಲ್ಲಿ ರಜೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ದಿನಾಂಕ.21.10.2020 ರಿಂದ 01.11.2020 ರವರೆಗೆ ಪದವಿಪೂರ್ವ ಶಿಕ್ಷಣ‌‌ ಉಪನ್ಯಾಸಕರುಗಳಿಗೆ ದಸರಾ‌ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!