Wednesday, June 17, 2026
spot_imgspot_img
spot_imgspot_img

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಅಸ್ವಸ್ಥ – ಚಿತ್ರದುರ್ಗ ಖಾಸಗಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಚಿತ್ರದುರ್ಗ : ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಶುಗರ್ ಲೋ ಆದ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಕಾರ್ಯಕ್ರಮ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದಂತ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಶುಗರ್ ಲೋ ಆಗಿದೆ. ಇದರಿಂದಾಗಿ ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

- Advertisement -

Related news

error: Content is protected !!