Sunday, June 29, 2025
spot_imgspot_img
spot_imgspot_img

ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ಇಡಿ ದಾಳಿ

- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ದಾಳಿ ನಡೆದಿದೆ.

ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.

ಸದ್ಯ 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ ದಾಖಲಾಗಿದ್ದ ಇಡಿ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಸಿದ್ದಾರೆ. ಗುರುವಾರ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಇಂದು (ಅ.4) ಬೆಳಿಗ್ಗೆ ದಾಳಿ ಮಾಡಿದ್ದಾರೆ.

- Advertisement -

Related news

error: Content is protected !!