Saturday, June 6, 2026
spot_imgspot_img
spot_imgspot_img

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ. ದಾಳಿ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ..!

- Advertisement -
- Advertisement -
This image has an empty alt attribute; its file name is indane-gas-2-1024x748.jpg

ಮೈಸೂರು: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿ ಮುಡಾ ಆಯುಕ್ತರು, ಅಧಿಕಾರಿಗಳ ವಿಚಾರಣೆ ಮಾಡುತ್ತಿದ್ದಾರೆ.

20ಕ್ಕೂ ಹೆಚ್ಚು ಸಿಆರ್‌ಪಿಎಫ್‌ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ತಹಸೀಲ್ದಾರ್ ಕಚೇರಿಗೆ ನಾಲ್ಕು ಜನ ಇಡಿ ಅಧಿಕಾರಿಗಳು ತೆರಳಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!