Monday, July 27, 2026
spot_imgspot_img
spot_imgspot_img

ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ!

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಚುನಾವಣಾ ಆಯೋಗ ಪತ್ರ ಬರೆದಿದೆ.
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯನ್ನು ಆದಷ್ಟು ಶೀಘ್ರ ನಡೆಸುವುದು ಅನಿವಾರ್ಯವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.


ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ನಡೆಸಲು ವೇಳಾಪಟ್ಟಿ ಹೊರಡಿಸಿದ್ದು, ಅದರಂತೆ ಗ್ರಾಮ ಪಂಚಾಯಿತಿ ಚುನಾವಣಾ ಪ್ರಕ್ರಿಯೆ ಕೂಡ ಪ್ರಾರಂಭವಾಗಿದೆ. ಅದರಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

- Advertisement -

Related news

error: Content is protected !!