Friday, June 27, 2025
spot_imgspot_img
spot_imgspot_img

ಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆ

- Advertisement -
- Advertisement -

ನವದೆಹಲಿ: ಇಂದು ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ಬೆಳಗ್ಗೆ 7 ಗಂಟೆಯಿಂದ ಸಂಜೆ 6:30 ಗಂಟೆವರೆಗೂ ಮತದಾನ ನಡೆಯಲಿದ್ದು 1.56 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ.

ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷಿಸಿಕೊಳ್ಳುತಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬೀಳಲಿದೆ.

ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಪ್ರಯತ್ನ ಮಾಡುತ್ತಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಉಚಿತ ಯೋಜನೆಗಳನ್ನು ಅಪ್‌ ಘೋಷಿಸಿದೆ. ಇತ್ತ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

- Advertisement -

Related news

error: Content is protected !!