Monday, May 6, 2024
spot_imgspot_img
spot_imgspot_img

ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ದುರ್ಮರಣ

- Advertisement -G L Acharya panikkar
- Advertisement -

ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ.

ತಂದೆ ಮಲ್ಲಿಕಾರ್ಜುನ ಪೂಜಾರಿ(32), ಮಗ ಪ್ರೀತಮ್(7) ಮೃತ ರ್ದುದೈವಿಗಳು. ಪ್ರೀತಮ್​ನನ್ನು ತಂದೆ ಮಲ್ಲಿಕಾರ್ಜುನ ತೋಟಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮೋಟಾರ್ ಆನ್ ಮಾಡಿ ವಾಟರ್‌ವಾಲ್ ಟರ್ನ್ ಮಾಡುವಾಗ ಮಲ್ಲಿಕಾರ್ಜುನ್‌ಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಮಗ, ತಂದೆಯನ್ನು ರಕ್ಷಿಸಲು ಕೈ ಹಿಡಿದಾಗ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!