Wednesday, May 8, 2024
spot_imgspot_img
spot_imgspot_img

ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್​ ಸರ್ಕ್ಯೂಟ್

- Advertisement -G L Acharya panikkar
- Advertisement -

ಖಾಸಗಿ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಶಾರ್ಟ್​ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಹಾಸನ ಜಿಲ್ಲೆಯ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ನಡೆದಿದೆ.

ವಿದ್ಯುತ್ ಶಾರ್ಟ್​ ಸರ್ಕ್ಯೂಟ್ ​ನಿಂದ ಆಸ್ಪತ್ರೆಯ ಎಕ್ಸ್‌ರೇ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ರೋಗಿಗಳನ್ನು ಕುಟುಂಬಸ್ಥರು ಹೊರ ಕರೆತಂದಿದ್ದಾರೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ರೋಗಿಗಳು ಗಾಬರಿಗೊಂಡಿದ್ದಾರೆ.

ಕೂಡಲೇ ಕಿಟಕಿ ಗ್ಲಾಸ್‌ಗಳನ್ನ ಆಸ್ಪತ್ರೆ ಸಿಬ್ಬಂದಿ ಒಡೆದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

- Advertisement -

Related news

error: Content is protected !!