Monday, September 28, 2026
spot_imgspot_img
spot_imgspot_img

ಬೆಂಗಳೂರಿನ ಆರ್‌.ಆರ್‌ ಮೆಡಿಕಲ್ ಕಾಲೇಜು ಹಿಂಭಾಗ ಆನೆ ದಾಳಿ – ವ್ಯಕ್ತಿ ಸಾವು

- Advertisement -
- Advertisement -

ಬೆಂಗಳೂರು: ಕೆಂಗೇರಿ ಸಮೀಪದ ಆರ್‌.ಆರ್‌ ವೈದ್ಯಕೀಯ ಕಾಲೇಜು ಹಿಂಭಾಗದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಂಚೆಪಾಳ್ಯ ಗ್ರಾಮದ ನಾಗರಾಜ್ ಮೃತ ದುರ್ದೈವಿ. ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವಾಕಿಂಗ್‌ಗೆ ಹೋಗಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳದಲ್ಲಿ ಎರಡೂ ಕಾಂಪೌಂಡ್‌ಗಳೂ ಸಹ ಉರುಳಿಬಿದ್ದಿದ್ದು, ಸ್ಥಳೀಯರು ಕೂಡ ಆನೇ ದಾಳಿಯಿಂದಲೇ ಘಟನೆ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!