Saturday, August 29, 2026
spot_imgspot_img
spot_imgspot_img

ಕನ್ಯಾನ: ಮೃತ ಕಾಡಾನೆ ಪತ್ತೆ

- Advertisement -
- Advertisement -

ಸುಳ್ಯ : ತಾಲುಕಿನ ಮಂಡೆಕೋಲು ಗ್ರಾಮದ ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ.

ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ.ಕಾಡಾನೆ ಹೇಗೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!