Sunday, June 16, 2024
spot_imgspot_img
spot_imgspot_img

ಎಲಿಮಲೆ: ಅಕ್ರಮ ಗೋಸಾಟವನ್ನು ಪತ್ತೆಹಚ್ಚಿ ಗೋವುಗಳನ್ನು ರಕ್ಷಿಸಿದ ಸ್ಥಳೀಯರು

- Advertisement -G L Acharya panikkar
- Advertisement -

ರಾತ್ರಿ ವೇಳೆ ಅಕ್ರಮ ದನ ಸಾಗಿಸುತ್ತಿದ್ದವರನ್ನು ಸ್ಥಳೀಯರು ಪತ್ತೆಹಚ್ಚಿ, ನಾಲ್ಕು ದನಗಳನ್ನು ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ.

ಎಲಿಮಲೆ ಅಂಬೆಕಲ್ಲು ಕಡೆಯಿಂದ 4 ದನಗಳನ್ನು ರಾತ್ರಿ 3 ಗಂಟೆಯ ವೇಳೆಗೆ (ಕೆಎ 21 ಎ 0824) ಪಿಕ ಅಪ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಮಾಹಿತಿ ತಿಳಿದ ಸ್ಥಳೀಯ ಯುವಕರು ಎಲಿಮಲೆ ಅಂಬೆಕಲ್ಲು ರಸ್ತೆಯ ಕಲ್ಲುಪಣೆ ಎಂಬಲ್ಲಿ ವಾಹನವನ್ನು ಅಡ್ಡ ಗಟ್ಟಿದ್ದಾರೆ. ಈ ವೇಳೆ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಪುತ್ತೂರಿನ ಹರೀಶ್ ಮತ್ತು ಕೋಣಾಜೆಯ ಇಬ್ರಾಹಿಂ ಎಂಬವರನ್ನು ಸ್ಥಳೀಯರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!