Tuesday, June 30, 2026
spot_imgspot_img
spot_imgspot_img

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ; ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶಕ್ಕೆ

- Advertisement -
- Advertisement -
driving

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ನಿವಾಸಿ ಉಮರ್ ಫಾರೂಕ್ ಅಕ್ರಮವಾಗಿ ಚಿನ್ನ ಸಾಗಟ ಮಾಡುತ್ತಿರುವುದು ಪತ್ತೆಯಾಗಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ ಸಂಬರ್ಬ ಅಕ್ರಮ ಸಾಗಾಟ ಪತ್ತೆಯಾಗಿದೆ. ಸುಮಾರು 844120 ಮೌಲ್ಯದ 230 ಗ್ರಾಂ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಬೋಡಿಲೋಷನ್ ಪ್ಯಾಕ್ ನಲ್ಲಿರಿಸಿ ಅಕ್ರಮವಾಗಿ ಚಿನ್ನ ಸಾಗಟ ಮಾಡಲಾಗುತ್ತಿತ್ತು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!