Wednesday, May 8, 2024
spot_imgspot_img
spot_imgspot_img

ಶೀಘ್ರದಲ್ಲೇ ನಾವು ಟ್ವಿಟ್ಟರ್ ಬ್ರ್ಯಾಂಡ್‌ಗೆ ಮತ್ತು ಎಲ್ಲಾ ಪಕ್ಷಿಗಳಿಗೆ ವಿದಾಯ ಹೇಳುತ್ತೇವೆ,” ಎಂದ ಎಲಾನ್‌ ಮಸ್ಕ್‌

- Advertisement -G L Acharya panikkar
- Advertisement -

ಪ್ರಸ್ತುತ ಟ್ವಿಟರ್‌ನ ಲೋಗೋ ಪಕ್ಷಿ ಆಗಿದ್ದು ಸದ್ಯದಲ್ಲೇ ಇದು ಬದಲಾವಣೆ ಆಗಲಿದೆ ಎಂದು ಎಲಾನ್‌ ಮಸ್ಕ್‌ ಟ್ವೀಟ್‌ ಮಾಡಿದ್ದಾರೆ

ಟೆಸ್ಲಾ ಸಿಇಒ ಎಲಾನ್ ಮಸ್ಕ್  ಟ್ವಿಟ್ಟರ್ ಅನ್ನು ತನ್ನ ತೆಕ್ಕೆಗೆ ಪಡೆದುಕೊಂಡ ಬಳಿಕ ಪ್ರಸಿದ್ಧ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್​ನಲ್ಲಿ ಒಂದಲ್ಲ ಒಂದು ಬದಲಾವಣೆ ತರುತ್ತಲೇ ಇದ್ದು ಇದೀಗ ಬಹುದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಶೀಘ್ರದಲ್ಲೇ ಟ್ವಿಟ್ಟರ್​ನ ಹೊಸ ಲೋಗೋವನ್ನು ಲಾಂಚ್ ಮಾಡುವುದಾಗಿ ಘೋಷಣೆ ಮಾಡಿದ್ದು, ಎಲಾನ್ ಮಸ್ಕ್ ಟ್ವೀಟ್ ಮಾಡುವ ಮೂಲಕ ಟ್ವಿಟರ್ ಲೋಗೋವನ್ನು  ಬದಲಾಯಿಸುವ ಉದ್ದೇಶವನ್ನು ಪ್ರಕಟಿಸಿದ್ದಾರೆ.

ಎಲಾನ್‌ ಮಸ್ಕ್ ಈ ರೀತಿ ಟ್ವೀಟ್ ಮಾಡಿದ ಬೆನ್ನಲ್ಲೇ ಇದಕ್ಕೆ ಸಾಕಷ್ಟು ಕಮೆಂಟ್​ಗಳು ಬಂದಿದ್ದು, ಪರ-ವಿರೋಧದ ಚರ್ಚೆಗಳು ಆರಂಭವಾಗಿದೆ. ಅನೇಕರು ಟ್ವಿಟ್ಟರ್ ಲೋಗೋವನ್ನು ಬದಲಾಯಿಸ ಬೇಡಿ ಎಂದು ಹೇಳುತ್ತಿದ್ದಾರೆ.

- Advertisement -

Related news

error: Content is protected !!