Sunday, June 29, 2025
spot_imgspot_img
spot_imgspot_img

ಕಾಸರಗೋಡು: ಆವರಣ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ಮೃತ್ಯು

- Advertisement -
- Advertisement -

ಕಾಸರಗೋಡು: ಪೈಪ್ ಲೈನ್ ಅಳವಡಿಕೆಗೆ ಹೊಂಡ ತೋಡುತ್ತಿದ್ದಾಗ ಆವರಣ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಇಂದು ಸಂಜೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.

ಕರ್ನಾಟಕ ಮೂಲದ ಲಕ್ಷ್ಮಪ್ಪ (42) ಮತ್ತು ಬಿ.ಎಂ ಬಸಯ್ಯ (40) ಮೃತಪಟ್ಟವರು. ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೈಪ್ ಲೈನ್ ಅಳವಡಿಕೆಗೆ ಹೊಂಡ ತೋಡುತ್ತಿದ್ದಾಗ ಬದಿಯಲ್ಲಿದ್ದ ಆವರಣಗೋಡೆ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ಪರಿಸರವಾಸಿಗಳು ಹಾಗೂ ಪೊಲೀಸರು ಹೊರತೆಗೆದರು. ಆದರೆ ಇಬ್ಬರು ಮೃತಪಟ್ಟಿದ್ದಾರೆ.

- Advertisement -

Related news

error: Content is protected !!