Sunday, April 28, 2024
spot_imgspot_img
spot_imgspot_img

ಅಪಾರ್ಟ್​ಮೆಂಟ್​ನಿಂದ ಬಿದ್ದು ಇಂಜಿನಿಯರ್ ಮೃತ್ಯು..!

- Advertisement -G L Acharya panikkar
- Advertisement -

ಅಪಾರ್ಟ್​ಮೆಂಟ್​ನಿಂದ ಬಿದ್ದು ಇಂಜಿನಿಯರ್​ ಮೃತಪಟ್ಟ ಘಟನೆ ಬೆಂಗಳೂರಿನ K.R.ಪುರದ ಅಯ್ಯಪ್ಪನಗರದಲ್ಲಿ ನಡೆದಿದೆ.

ಮರತಪಟ್ಟವರನ್ನು ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ದಿಪಾಂಶು ಶರ್ಮಾ(27) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಕಂಠ ಪೂರ್ತಿ ಕುಡಿದು ಪಾರ್ಟಿ ಮಾಡಿ ಶುಕ್ರವಾರ ಬೆಳಗ್ಗೆ 6:45ರ ವೇಳೆ ತನ್ನ ಮನೆಗೆ ಹಿಂತಿರುಗಿದ್ದ ದಿಪಾಂಶು ಶರ್ಮಾ ತನ್ನ ಅಪಾರ್ಟ್​ಮೆಂಟ್​ನ 33ನೇ ಫ್ಲೋರ್​ನ ಬಾಲ್ಕನಿಗೆ ತೆರಳಿದ್ದಾರೆ. ಈ ವೇಳೆ ಮದ್ಯದ ನಶೆಯಲ್ಲೇ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!