Friday, June 5, 2026
spot_imgspot_img
spot_imgspot_img

ಸಚಿವ ಈಶ್ವರಪ್ಪಗೆ ಕೊರೊನಾ ಸೋಂಕು ದೃಢ.

- Advertisement -
- Advertisement -

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದು, ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದಾರೆ.

- Advertisement -

Related news

error: Content is protected !!