Saturday, June 13, 2026
spot_imgspot_img
spot_imgspot_img

ಇಸ್ರೋದ 101ನೇ ಮಹತ್ವಾಕಾಂಕ್ಷೆಯ ಉಪಗ್ರಹ EOS-09 ಉಡಾವಣೆ ವಿಫಲ

- Advertisement -
- Advertisement -

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ 101ನೇ ಭೂ ವೀಕ್ಷಣಾ ಉಪಗ್ರಹ EOS-09 ಉಡಾವಣೆ ಮಾಡಲು ನಡೆಸಿದ ಪ್ರಯತ್ನವು ವಿಫಲವಾಗಿದೆ. ಈ ಬಗ್ಗೆ ಇಸ್ರೋ ಸಂಸ್ಥೆ ಅಧಿಕೃತವಾಗಿ ಮಾಹಿತಿ ನೀಡಿದೆ.

ಇಂದು ಬೆಳಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ EOS-09 ಉಪಗ್ರಹ ಉಡಾವಣೆಯನ್ನು ಪ್ರಯತ್ನಿಸಲಾಯಿತು. ಆದರೆ ಪಿಎಸ್‌ಎಲ್‌ವಿ-ಸಿ61 ಕಾರ್ಯಕ್ಷಮತೆ 2ನೇ ಹಂತದವರೆಗೆ ಸಾಮಾನ್ಯವಾಗಿತ್ತು. 3ನೇ ಹಂತದಲ್ಲಿ ವೀಕ್ಷಣೆಯಿಂದಾಗಿ ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!