Thursday, April 25, 2024
spot_imgspot_img
spot_imgspot_img

ದ್ವಿತೀಯ ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸಿಎಂ ಅಭಿನಂದನೆ,ಫೇಲಾದವರಿಗೆ ಧೈರ್ಯ ತುಂಬಿದ ಸಿಎಂ ಬಿಎಸ್ ವೈ

- Advertisement -G L Acharya panikkar
- Advertisement -

ಬೆಂಗಳೂರು: ಈಗಾಗಲೇ ಪಿಯುಸಿ ರಿಸಲ್ಟ್ ಪ್ರಕಟವಾಗಿದ್ದು, ಸಿಎಂ ಬಿ.ಎಸ್ ಯಡಿಯೂರಪ್ಪ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಬಿಎಸ್ ವೈ, ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ,ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ ಎಂದು ಫೇಲಾದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ಇನ್ನು ತಂದೆ ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ ಎಂದು ಶುಭ ಹಾರೈಸಿದ್ದಾರೆ.

- Advertisement -

Related news

error: Content is protected !!