Wednesday, September 9, 2026
spot_imgspot_img
spot_imgspot_img

ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜಲ್ಲಿ ಗುಡ್ಡಕ್ಕೆ ಬೆಂಕಿ

- Advertisement -
- Advertisement -

ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ. 4ರಂದು ಗುಡ್ಡಕ್ಕೆ ಬೆಂಕಿ ಬಿದ್ದಿದೆ.

ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿತ್ತು.ವಿಷಯ ತಿಳಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್‌ ಆಚಾರ್ಯ ಸ್ಥಳೀಯರ ಸಹಕಾರದೊಂದಿಗೆ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.

- Advertisement -

Related news

error: Content is protected !!