Saturday, June 6, 2026
spot_imgspot_img
spot_imgspot_img

ಖ್ಯಾತ ಉದ್ಯಮಿ ರತನ್ ಟಾಟಾ ಅವರ ಸ್ಥಿತಿ ಗಂಭೀರ ; ICUನಲ್ಲಿ ಚಿಕಿತ್ಸೆ

- Advertisement -
- Advertisement -

ಭಾರತದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಆರೋಗ್ಯವು ಮತ್ತಷ್ಟು ಗಂಭೀರವಾಗಿದೆ. ಅವರನ್ನು ಮುಂಬೈನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ದೇಶದ ಅತಿದೊಡ್ಡ ವ್ಯಾಪಾರ ಟ್ರಸ್ಟ್‌ಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರಿಗೆ 86 ವರ್ಷ. ಸೋಮವಾರ ಅವರನ್ನು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟಾಟಾ ಅವರು ವಯೋ ಸಹಜ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎನ್ನಲಾಗುತ್ತಿದೆ.

- Advertisement -

Related news

error: Content is protected !!