Saturday, June 28, 2025
spot_imgspot_img
spot_imgspot_img

ತಮಿಳಿನ ಖ್ಯಾತ ನಟ ಡೆಲ್ಲಿ ಗಣೇಶ್ ನಿಧನ..!

- Advertisement -
- Advertisement -

ಚೆನ್ನೈ: ತಮಿಳು ನಟ ಡೆಲ್ಲಿ ಗಣೇಶ್ (80) ಅವರು ನವೆಂಬರ್ 10 ರ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ಅವರ ಪುತ್ರ ಮಹದೇವನ್ ಮಾಹಿತಿ ನೀಡಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಗಣೇಶ್ ಅವರು ಬಳಲುತ್ತಿದ್ದರು. 40 ವರ್ಷಗಳಿಗಿಂತಲೂ ಹೆಚ್ಚು ಸಮಯ ಅವರು ಚಿತ್ರರಂಗದಲ್ಲಿ ನಟರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಡೆಲ್ಲಿ ಗಣೇಶ್ ನಟಿಸಿದ್ದಾರೆ.

ಕೆ ಬಾಲಚಂಧರ್ ಅವರಂಥಹಾ ಮೇರು ನಿರ್ದೇಶಕರ ಸಿನಿಮಾ ಮೂಲಕ ಡೆಲ್ಲಿ ಗಣೇಶ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರು ಹಲವು ಸ್ಟಾರ್ ನಟ-ನಟಿಯರೊಟ್ಟಿಗೆ 400ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

- Advertisement -

Related news

error: Content is protected !!