Sunday, July 19, 2026
spot_imgspot_img
spot_imgspot_img

ವಿಟ್ಲ ಆರೋಗ್ಯ ಕೇಂದ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಆಡಳಿತ ವೈದ್ಯಾಧಿಕಾರಿ ಡಾ.ವೇದಾವತಿ ಯವರಿಗೆ ಬೀಳ್ಕೊಡುಗೆ

- Advertisement -
- Advertisement -

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಡಳಿತ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿದ್ದ ಡಾ.ವೇದಾವತಿ ಎಂ ರವರಿಗೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ವಿಟ್ಲದ ಎಲ್ಲಾ ಸಿಬ್ಬಂದಿಗಳು ದಿನಾಂಕ:15.7.2025 ರಂದು ಬೀಳ್ಕೊಡುಗೆ ಸಮಾರಂಭ ಮಾಡಿದರು.

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುಮಾರು 19 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದು ಈಗ ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ ಇಲ್ಲಿಗೆ ವರ್ಗಾವಣೆಗೊಂಡಿರುತ್ತಾರೆ.

ಡಾ.ವೇದಾವತಿ ಎಂ ರವರು ವಿಟ್ಲದ ಜನತೆಯ ಮತ್ತು ಆರೋಗ್ಯ ಕೇಂದ್ರ ವಿಟ್ಲದ ಎಲ್ಲಾ ಸಿಬ್ಬಂದಿಗಳ ಪ್ರೀತಿಗೆ ಪಾತ್ರರಾಗಿದ್ದರು.

- Advertisement -

Related news

error: Content is protected !!