Monday, June 8, 2026
spot_imgspot_img
spot_imgspot_img

ಸಿಡಿಲು ಬಡಿದು ರೈತ ಸಾವು..!

- Advertisement -
- Advertisement -

ಸಿಡಿಲು ಬಡಿದು ಯುವ ರೈತನೊರ್ವ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ರೈತ ಮಂಜುನಾಥ (22) ಎಂದು ಗುರುತಿಸಲಾಗಿದೆ.

ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮರದ ಕೆಳಗೆ ನಿಂತಿದ್ದ ಮಂಜುನಾಥ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!