Saturday, April 27, 2024
spot_imgspot_img
spot_imgspot_img

ಕೃಷಿ ಮಸೂದೆಗಳನ್ನು ವಿರೋಧಿಸಿ ಕರವೇ ಕಾರ್ಯಕರ್ತರಿಂದ ಏರ್​ಪೋರ್ಟ್​ಗೆ ಮುತ್ತಿಗೆ

- Advertisement -G L Acharya panikkar
- Advertisement -

ಬೆಂಗಳೂರು: ಬೆಂಗಳೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಕರೆ ನೀಡಿರುವ ಬಂದ್​​ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ಇಂದು ಬೆಳ್ಳಂಬೆಳಗ್ಗೆ ನಗರದ ಏರ್​ಪೋರ್ಟ್​ಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


30ಕ್ಕೂ ಹೆಚ್ಚು ಪ್ರತಿಭಟನಾಕಾರರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ಹಿನ್ನೆಲೆ ನಗರದ ಅನೇಕಗ ಭಾಗಗಳಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.

- Advertisement -

Related news

error: Content is protected !!