Friday, June 5, 2026
spot_imgspot_img
spot_imgspot_img

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಸವಾರ ಗಂಭೀರ

- Advertisement -
- Advertisement -

ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕದ ಕುದ್ರೆಬೆಟ್ಟು ಎಂಬಲ್ಲಿ ಸಂಜೆ ವೇಳೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರನನ್ನು ಕುದ್ರೆಬೆಟ್ಟು ನಿವಾಸಿ ಜಯರಾಜ್ ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಜಯರಾಜ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!