Friday, May 3, 2024
spot_imgspot_img
spot_imgspot_img

ವಿಟ್ಲ: ( ಫೆ.16) ಸಾಮೂಹಿಕ 108 ಸೂರ್ಯ ನಮಸ್ಕಾರ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ನೇತ್ರಾವತಿ ವಲಯ ಮಂಗಳೂರು, ವಿಟ್ಲ ಶ್ರೀ ಪಂಚಲಿಂಗೇಶ್ವರ ಶಾಖೆ, ಬ್ರಹ್ಮಶ್ರೀ ನಾರಾಯಣ ಗುರು ಪೊನ್ನಟ್ಟು ಶಾಖೆ ಹಾಗೂ ಜಿಎಲ್ ಆಡಿಟೋರಿಯಂ ನೀರಕಣಿ ಶಾಖೆ ಯ ಸಂಯೋಜನೆಯಲ್ಲಿ ಫೆ.16 ರಂದು ರಥಸಪ್ತಮಿಯ ಪ್ರಯುಕ್ತ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದಲ್ಲಿ 108 ಸೂರ್ಯ ನಮಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ. ಪ್ರಾತಃಕಾಲ 4-30 ರಿಂದ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಲ್ಲಿ ತರಬೇತಿ ಪಡೆದ ಯೋಗ ಶಿಕ್ಷಕರು, ಎಸ್ ಪಿ ವೈ ಎಸ್ ಎಸ್ ನ ಜಿಲ್ಲಾ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಕಾರ್ಯಕ್ರಮದ ಸಂಚಾಲಕರು ಹಾಗೂ ಸಹ ಸಂಚಾಲಕರು, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವಿಟ್ಲ ಇವರು ತಿಳಿಸಿರುತ್ತಾರೆ.

- Advertisement -

Related news

error: Content is protected !!