Tuesday, June 9, 2026
spot_imgspot_img
spot_imgspot_img

ವಿಟ್ಲ: (ಫೆ.24) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕಾರ್ಯಕ್ರಮದಲ್ಲಿ “ಆಳ್ವಾಸ್ ಐಸಿರಿ” ಸಾಂಸ್ಕೃತಿಕ ವೈಭವ

- Advertisement -
- Advertisement -

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಅದ್ದೂರಿ ಕಾರ್ಯಕ್ರಮ ಫೆ.24 ಹಾಗೂ 25 ರಂದು ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ.

ಸಾಂಸ್ಕೃತಿಕ, ಕಬಡ್ಡಿ ಪಂದ್ಯಾಟ, ಬೃಹತ್‌ ಆಹಾರ ಮೇಳ, ಸಸ್ಯಮೇಳ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಫೆ. 24 ನೇ ಶನಿವಾರ ಸಂಜೆ 5 ಗಂಟೆಗೆ ಆಳ್ವಾಸ್ ಕಾಲೇಜು ಮೂಡಬಿದ್ರೆ ಪ್ರಸ್ತುತ ಪಡಿಸುವ “ಆಳ್ವಾಸ್ ಐಸಿರಿ” ಸಾಂಸ್ಕೃತಿಕ ವೈಭವ ನಡೆಯಲಿದೆ.

- Advertisement -

Related news

error: Content is protected !!