- Advertisement -
- Advertisement -




ಮನೆಯಲ್ಲಿ ಗಣಪತಿ ಪೂಜೆ ಹಾಗೂ ದೇವರಿಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಕಾರವಾರದ ಸಾಯಿಕಟ್ಟಾದಲ್ಲಿ ನಡೆದಿದೆ.
ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಆರೋಪಿ ಮನೀಶ್ ಕಿರಣ್ ಹತ್ಯೆಗೈದಿದ್ದಾನೆ. ಸಂದೇಶ್ ಪ್ರಭಾಕರ್ ಬೋರ್ಕರ್, ಮೃತ ರ್ದುದೈವಿ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾರವಾರ ಪೊಲೀಸರು ಆರೋಪಿ ಮನೀಶ್ ಕಿರಣ್ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -