Saturday, April 20, 2024
spot_imgspot_img
spot_imgspot_img

ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ!

- Advertisement -G L Acharya panikkar
- Advertisement -

ಬೆಂಗಳೂರು: ಚಿತ್ರಮಂದಿರಗಳಲ್ಲಿ ಸರ್ಕಾರ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ನೀಡಿದ್ದು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಗ್ರಾಹಕರು ಟಿಕೆಟ್ ಪಡೆಯುವಾಗ ಹಾಗೂ ಸಿನಿಮಾ ನೋಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಟಿಕೆಟ್ ಬುಕಿಂಗ್ ಸಮಯದಲ್ಲಿ ಹೆಸರು ಮತ್ತು ಮೊಬೈಲ್ ನಂಬರ್ ನೀಡುವುದು ಕಡ್ಡಾಯ. ಏರ್ ಕೂಲರ್ ವ್ಯವಸ್ಥೆಯಲ್ಲಿ ಸಿನಿಮಾ ಪ್ರದರ್ಶನ ಮಾಡುವಾಗ CPWD ಮಾರ್ಗಸೂಚಿ ಪಾಲಿಸಬೇಕು.

ವೆಂಟಿಲೇಷನ್ ವ್ಯವಸ್ಥೆ ಉತ್ತಮಗೊಳಿಸಲು ಪ್ರತಿ ಶೋನಲ್ಲೂ ಎರಡು ಇಂಟರ್ವಲ್ ಕಡ್ಡಾಯ. ಪ್ರಮುಖ ಸ್ಥಳದಲ್ಲಿ ಕೋವಿಡ್ ನಿಯಂತ್ರಣ ಕುರಿತ ಜಾಗೃತಿ ಪ್ರದರ್ಶನ ಕಡ್ಡಾಯ. ಪ್ರೇಕ್ಷಕರು ಕೋವಿಡ್ ನಿಯಮ ಪಾಲಿಸಿಯೇ ಸಿನಿಮಾ ನೋಡಬೇಕು.

- Advertisement -

Related news

error: Content is protected !!