- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 2021 ರಲ್ಲಿ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

‘ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನ ಅಂತಿಮ ಗೊಳಿಸಲಾಗುತ್ತಿದ್ದು, ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆ. ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನ ಸಹ ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.

- Advertisement -








