Friday, July 3, 2026
spot_imgspot_img
spot_imgspot_img

ಲೋಕಸಭೆಯಲ್ಲಿ ಹಣಕಾಸು ಮಸೂದೆ- 2026 ಗೆ ಧ್ವನಿ ಮತದ ಮೂಲಕ ಅಂಗೀಕಾರ

- Advertisement -
- Advertisement -

ಹೊಸದಿಲ್ಲಿ: ಲೋಕಸಭೆಯಲ್ಲಿ ಬುಧವಾರ ಹಣಕಾಸು ಮಸೂದೆ 2026 ಅನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಇದಕ್ಕೂ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಕುರಿತು ಮಾತನಾಡಿದ್ದರು.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ತೃಣಮೂಲ ಕಾಂಗ್ರೆಸ್‌ನ ಸೌಗತಾ ರೇ ಮತ್ತು ಡಿಎಂಕೆಯ ಟಿ ಸುಮತಿ ಸೇರಿದಂತೆ ವಿರೋಧ ಪಕ್ಷದ ಸಂಸದರು ವಿಧೇಯಕಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದರು.

- Advertisement -

Related news

error: Content is protected !!