Monday, June 8, 2026
spot_imgspot_img
spot_imgspot_img

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ 1,000 ರೂಪಾಯಿ ದಂಡ

- Advertisement -
- Advertisement -

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮಸೂದೆ2024ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಇದೇ 23ರಂದು ಅಂಕಿತ ಹಾಕಿದರು.

ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ, ಕಾಯ್ದೆ ಜಾರಿಗೆ ತರಲಾಗಿದೆ. ಇನ್ನು 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕಾಯ್ದೆ ಉಲ್ಲಂಘಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ.

- Advertisement -

Related news

error: Content is protected !!