- Advertisement -
- Advertisement -
ಉಪ್ಪಿನಂಗಡಿ: ಬಸ್ ಸ್ಟಾಂಡ್ ಬಳಿಯ ಬೇಕರಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಘಟನೆ ನಡೆದಿದೆ.ಬಸ್ ನಿಲ್ದಾಣದ ಬಳಿಯಿರುವ ಸಮತ ಬೇಕರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ.ಘಟನೆ ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟಿದ್ದು ಬೆಂಕಿ ನಂದಿಸುವ ಪ್ರಯತ್ನ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
- Advertisement -