Thursday, June 4, 2026
spot_imgspot_img
spot_imgspot_img

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – ಮೂರು ಕಾರ್ಮಿಕರು ಸಾವು

- Advertisement -
- Advertisement -

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರ ನಡೆದಿದೆ.

ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಈ ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

- Advertisement -

Related news

error: Content is protected !!