Wednesday, July 29, 2026
spot_imgspot_img
spot_imgspot_img

ಸಾಯಿಬಾಬಾ ಮಂದಿರದಲ್ಲಿ ಬೆಂಕಿ ಅವಘಡ- ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ !

- Advertisement -
- Advertisement -

ಮುಂಬೈ: ಕಾಂದಿವಲಿಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಭಾನುವಾರ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿಗಳನ್ನು ಸುಭಾಷ್ ಖೋಡೆ (25) ಹಾಗೂ ಯುವರಾಜ್ ಪವಾರ್(25) ಎಂದು ಗುರುತಿಸಲಾಗಿದ್ದು, ದುರಂತ ಸಂಭವಿಸಿದ ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇನ್ನೋರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!